ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಸರ್ಕಾರದ ಕೊವೀಡ್ ನಿಯಮ ಪಾಲಿಸಿ ಗಣೇಶ ಹಬ್ಬ ಸರಳವಾಗಿ ಆಚರಣೆ ಮಾಡಿ

ಕಲಘಟಗಿ: ಸರ್ಕಾರದ ಕೋವಿಡ್ ನಿಯಮ ಪಾಲಿಸಿಕೊಂಡು ಗಣೇಶ ಹಬ್ಬ ಸರಳವಾಗಿ ಆಚರಣೆ ಮಾಡಬೇಕು ಎಂದು ಸಿಪಿಐ ಪ್ರಭು ಸೂರಿನ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಗಣೇಶ ಚತುರ್ಥಿ ಅಂಗವಾಗಿ ಜರುಗಿದ ಶಾಂತಿ ಸಭೆಯಲ್ಲಿ ಮಾತನಾಡಿ, ಭಜನೆ, ಡೊಳ್ಳು ಕುಣಿತ, ಜಾಂಜ್ ಮೇಳಕ್ಕೆ ಯಾವುದೇ ಅಭ್ಯಂತರವಿಲ್ಲ.ಆದರೆ ಯವುದೇ ಕಾರಣಕ್ಕೂ ಹೆಚ್ಚಿನ ಜನ ಸೇರಿಸಬಾರದು ಎಂದರು.

ಗಣೇಶ ಉತ್ಸವದ ಹೆಸರಲ್ಲಿ ಜೂಜು,ಇಸ್ಪೀಟ, ಆಡುವದು ಮಾಡಿಕೊಂಡರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸೂಚಿಸಿದರು.ವಿವಿಧ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಯುವಕರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

07/09/2021 08:39 pm

Cinque Terre

65.36 K

Cinque Terre

1

ಸಂಬಂಧಿತ ಸುದ್ದಿ