ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿ ಮಾಡಿ

ಧಾರವಾಡ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ವತಿಯಿಂದ ಸೋಮವಾರ ಧಾರವಾಡ ತಹಶೀಲ್ದಾರ ಮುಖಾಂತರ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Edited By :
Kshetra Samachara

Kshetra Samachara

05/10/2020 01:42 pm

Cinque Terre

12.28 K

Cinque Terre

2

ಸಂಬಂಧಿತ ಸುದ್ದಿ