ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜ.19 ರಂದು ನಡೆಯಬೇಕಿದ್ದ ಪ್ರಕರಣಗಳ ವಿಚಾರಣೆ ಮಾ.23 ಕ್ಕೆ ಮುಂದೂಡಿಕೆ

ಧಾರವಾಡ: ಧಾರವಾಡ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ನಾಳೆ ಜ.19 ರಂದು ನಡೆಯಬೇಕಿದ್ದ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಕಾರಣಾಂತರಗಳಿಂದ ಮಾ.23 ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Edited By : Nirmala Aralikatti
Kshetra Samachara

Kshetra Samachara

18/01/2021 09:47 pm

Cinque Terre

29.2 K

Cinque Terre

1

ಸಂಬಂಧಿತ ಸುದ್ದಿ