ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಾವನ ಅಂತ್ಯಕ್ರಿಯೆಗೆ ತೆರಳಲು ವಿನಯ್ ಗೆ ಅನುಮತಿ

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮಾವ ಗಂಗಣ್ಣ ಶಿಂತ್ರಿ ನಿಧನರಾದ ಹಿನ್ನಲೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನ್ಯಾಯಾಲಯ ವಿನಯ್ ಗೆ ಅನುಮತಿ ನೀಡಿದೆ.

ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯವು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಿದೆ.

ಮೃತರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಡ್ರಾಮಿ ಗ್ರಾಮದ ತೋಟದಲ್ಲಿ ಜ.24ರಂದು ಸಾಯಂಕಾಲ 5-30 ರ ನಂತರ ನಡೆಯಲಿದೆ.

Edited By : Nagaraj Tulugeri
Kshetra Samachara

Kshetra Samachara

24/01/2021 05:41 pm

Cinque Terre

53.47 K

Cinque Terre

0

ಸಂಬಂಧಿತ ಸುದ್ದಿ