ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪೂರ್ವ ಸಂಚಾರ ಪೊಲೀಸ್ ಠಾಣೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಂಯೋಗದಲ್ಲಿ ಪೂರ್ವ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ನಗರದ ಚನ್ನಮ್ಮ ವೃತ್ತದಲ್ಲಿ ಕಾರ್ಯಕ್ರಮವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಪಿ.ಐ.ಎನ್ ಸಿ ಕಾಡದೇವರ ಮಠ, ಆಟೋ ಚಾಲಕರು ಮಾಲೀಕರು, ವಾಹನ ಸವಾರರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವಾಹನಗಳ ಪತ್ರಗಳನ್ನು ಎಲ್ಲರು ಇಟ್ಟುಕೊಳ್ಳಬೇಕು, ಕಡ್ಡಾಯವಾಗಿ ಎಲ್ಲರು ಹೆಲ್ಮೆಟ್ ಧರಿಸಬೇಕೆಂದು ತಿಳಿ ಹೇಳಿದರು.

Edited By : Manjunath H D
Kshetra Samachara

Kshetra Samachara

29/01/2021 12:33 pm

Cinque Terre

20.42 K

Cinque Terre

2

ಸಂಬಂಧಿತ ಸುದ್ದಿ