ಕಲಘಟಗಿ:ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಬೀದಿ ನಾಟಕದ ಮೂಲಕ ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಕಾನೂನಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಗ್ರಾಮದ ಬಸವೇಶ್ವರ ಅನುಭವ ಮಂಟಪದಲ್ಲಿ ಸಂಜೀವಿನಿ ಅಭಿರಕ್ಷಾ ಫೌಂಡೇಶನ್ ಪದಾಧಿಕಾರಿಗಳು ಅಸ್ಪೃಶ್ಯತೆ ನಿರ್ಮೂಲನೆ ಹಾಗೂ
ಕಾನೂನಿನ ಕುರಿತು ಬೀದಿನಾಟಕದ ಮೂಲಕ ಜನರಲ್ಲಿ ಅರಿವು ಮೂಡಿಸಿದರು.
Kshetra Samachara
24/02/2021 08:00 pm