ನವಲಗುಂದ : ತಾಲೂಕಿನ ನಾಗನೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹತ್ತಿರ ಇರುವ ಡಾ. ಬಿ.ಆರ್.ಅಂಬೇಡ್ಕರ್ ಬ್ಯಾನರ್‌ಗೆ ಕಿಡಿಗೇಡಗಳು ಹಾನಿ ಉಂಟು ಮಾಡಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಡಾ. ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.
ಈ ಸಂಬಂಧ ಪಿಎಸ್‌ಐ ಜಯಪಾಲ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
Kshetra Samachara
27/02/2021 10:19 pm