ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಮದ್ಯ ಮಾರಾಟ ನಿಷೇಧ ಹಿನ್ನಲೆ ಮದ್ಯದಂಗಡಿಗಳಿಗೆ ಬೀಗ

ನವಲಗುಂದ : ನವಲಗುಂದ ತಾಲ್ಲೂಕು ಸೇರಿದಂತೆ ಧಾರವಾಡ ಜಿಲ್ಲಾದ್ಯಂತ 5 ನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆ ನಿಮಿತ್ತ ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಈ ಹಿನ್ನಲೆ ಮಂಗಳವಾರ ಪಟ್ಟಣದ ಎಲ್ಲಾ ಮದ್ಯದಂಗಡಿಗಳಿಗೆ ಬೀಗ ಹಾಕಲಾಗಿತ್ತು.

ಹೌದು 5 ನೇ ದಿನದ ಗಣೇಶ ಮೂರ್ತಿಗಳ ವಿಸರ್ಜನಾ ಸಮಾರಂಭಗಳು ನಡೆಯುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತವು ಸೆಪ್ಟೆಂಬರ್ 14 ರಂದು ಮದ್ಯಪಾನ, ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ಪಟ್ಟಣದ ಮದ್ಯದಂಗಡಿಗಳು ಸಂಪೂರ್ಣ ಬಂದ್ ಆಗಿದ್ದವು.

Edited By : Nagesh Gaonkar
Kshetra Samachara

Kshetra Samachara

14/09/2021 11:59 am

Cinque Terre

25.81 K

Cinque Terre

0

ಸಂಬಂಧಿತ ಸುದ್ದಿ