ಹುಬ್ಬಳ್ಳಿ: ಕೇಂದ್ರ ಸರಕಾರ ರೈತ ವಿರೋಧಿ ಕಾಯ್ದೆಗಳನ್ನು ಹೊರಡಿಸಿರುವ ಹಿನ್ನಲೆಯಲ್ಲಿ, ಇಂದು ಭಾರತ್ ಬಂದ್ ಕರೆ ನೀಡಿದ್ದರಿಂದ ರೈತ ಸಂಘಟನೆಗಳು, ರೈತಪರ ಸಂಘಟನೆಗಳು ಪ್ರತಿಭಟನಾಕಾರರು, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ಹಿನ್ನಲೆಯಲ್ಲಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೊಬಸ್ತ್ ಮಾಡಲಾಗಿದೆ ಎಂದು ಡಿಸಿಪಿ ಕೆ. ರಾಮರಾಜನ್ ಹೇಳಿದರು.
Kshetra Samachara
27/09/2021 02:22 pm