ಬೆಂಗಳೂರು/ ಧಾರವಾಡ: ರಾಜ್ಯ ಸರ್ಕಾರ ರಾಜ್ಯದ 30 ಜನ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್‌ಪೆಕ್ಟರ್ ಮಹಾಂತೇಶ ಬಸಾಪುರ ಅವರನ್ನೂ ವರ್ಗಾವಣೆ ಮಾಡಲಾಗಿದೆ.
ಕೊಪ್ಪಳ ಜಿಲ್ಲೆಯ ಡಿಎಸ್‌ಬಿ ವಿಭಾಗದಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಬಾಳನಗೌಡ ಮಾನಶೆಟ್ಟರ ಅವರನ್ನು ಧಾರವಾಡ ವಿದ್ಯಾಗಿರಿ ಠಾಣೆಗೆ ವರ್ಗಾಯಿಸಲಾಗಿದೆ.
Kshetra Samachara
21/10/2021 06:06 pm