ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಮಾಸ್ಕ್ ಹಾಕದೇ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸುತ್ತಿರುವ ಅಧಿಕಾರಿಗಳು

ನವಲಗುಂದ : ಪಟ್ಟಣದಲ್ಲಿ ಇಂದು ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ನವಲಗುಂದ ಪುರಸಭೆ ವತಿಯಿಂದ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸದೆ ರಸ್ತೆಗಿಳಿದ ಸಾರ್ವಜನಿಕರು ಸೇರಿದಂತೆ ಅಂಗಡಿ ಮಾಲೀಕರಿಗೆ ದಂಡ ವಿಧಿಸುವ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಲಾಗಿತ್ತು.

ಹೌದು ಈಗಾಗಲೇ ಪಟ್ಟಣದಲ್ಲಿ ಅನಗತ್ಯ ಸಂಚಾರಕ್ಕೆ ನಿಷೇಧ ಹೇರಿದ್ದು, ಅಗತ್ಯ ಕೆಲಸಕ್ಕೆ ಹೊರ ಬಂದ ಸಾರ್ವಜನಿಕರಿಗೆ ಮತ್ತು ಅಂಗಡಿ ಮಾಲೀಕರಿಗೆ ಮಾಸ್ಕ್ ಅರಿವು ಮುಟ್ಟಿಸುವ ಸಲುವಾಗಿ ಮಾಸ್ಕ್ ಹಾಕದೇ ಬೇಜವಾಬ್ದಾರಿತನವನ್ನು ತೋರಿದವರಿಗೆ ಪುರಸಭೆ ಮುಖ್ಯಾಧಿಕಾರಿ ವೀರಪ್ಪ ಹಸಬಿ ಅವರ ನೇತೃತ್ವದ ತಂಡ ದಂಡ ವಿಧಿಸಿ, ಬಿಸಿ ಮುಟ್ಟಿಸುವ ಕೆಲಸವನ್ನು ಮಾಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

08/01/2022 03:37 pm

Cinque Terre

19.69 K

Cinque Terre

0

ಸಂಬಂಧಿತ ಸುದ್ದಿ