ಹುಬ್ಬಳ್ಳಿ: ಜ.15 ರಂದು ಮಕರ ಸಂಕ್ರಾತಿ ಹಬ್ಬದ ನಿಮಿತ್ತ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ವಧಾಲಯಗಳ ಬಂದ್ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಪಾಲಿಕೆ ಆರೋಗ್ಯ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ಆದೇಶದ ಉಲ್ಲಘಂನೆ ಮಾಡಿದರೆ ಅಂಗಡಿ ಪರವಾನಿಗೆ ರದ್ದುಗೊಳಿಸಿ ಕಠಿಣ ಕ್ರಮ ಕೈಗೊಳ್ಳಲಾವುದು ಎಂದು ಅವರು ಎಚ್ಚರಿಸಿದ್ದಾರೆ.
Kshetra Samachara
13/01/2022 06:58 pm