ಹುಬ್ಬಳ್ಳಿ: ಇಂದು 73ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಈದ್ಗಾ ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾಕ್ಟರ್ ಬಿ ಗೋಪಾಲಕೃಷ್ಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ಲ್ಲಿ ಗಣರಾಜ್ಯೋತ್ಸವ: ಸಚಿವ ಅಂಗಾರ ಅವರಿಂದ ಧ್ವಜಾರೋಹಣ
Kshetra Samachara
26/01/2022 10:38 am