ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪ್ಲಾಸ್ಟಿಕ್ ಮಾರುತ್ತಿದ್ದ ಅಂಗಡಿಗಳ ಮೇಲೆ ಉಪವಿಭಾಗಾಧಿಕಾರಿ ದಾಳಿ

ಅಣ್ಣಿಗೇರಿ: ನಿಷೇಧಿತ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದೆ. ಇದು ಪರಿಸರಕ್ಕೆ ಅತ್ಯಂತ ಹಾನಿಕರಕ. 40 ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಪುನರ್ಬಳಕೆ ಕೂಡ ಸಾಧ್ಯವಿಲ್ಲ. ಆದರೂ ಈ ಪ್ಲಾಸ್ಟಿಕ್‌ಅನ್ನು ಬಳಸುತ್ತಿರುವ ಹಾಗೂ ಮಾರುತ್ತಿರುವ ಅಂಗಡಿಗಳ ಮೇಲೆ ಉಪವಿಭಾಗಾಧಿಕಾರಿ ಅಶೋಕ್ ತೇಲಿ ದಾಳಿ ನಡೆಸಿ ಅನಧಿಕೃತ ಪ್ಲಾಸ್ಟಿಕ್‌ಅನ್ನು ವಶಕ್ಕೆ ಪಡೆದಿದ್ದಾರೆ.

ಪಟ್ಟಣದ ವ್ಯಾಪಾರಸ್ಥರಿಂದ ಪ್ಲಾಸ್ಟಿಕ್ ಪ್ಲೇಟ್, ಪ್ಲಾಸ್ಟಿಕ್ ಗ್ಲಾಸ್, ಜ್ಯೂಸ್ ಬಾಟಲಿ ಸೇರಿದಂತೆ ಒಂದು ಬಾರಿ ಮಾತ್ರ ಬಳಸಬಹುದಾದ ಪ್ಲಾಸ್ಟಿಕ್‌ಗಳನ್ನು ಅಧಿಕಾರಿಗಳು ಹಾಗೂ ಪುರಸಭೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

24/02/2022 10:44 pm

Cinque Terre

24.42 K

Cinque Terre

0

ಸಂಬಂಧಿತ ಸುದ್ದಿ