ಬೆಂಗಳೂರು/ ಧಾರವಾಡ: ಧಾರವಾಡದ ಎಸಿಪಿ ಅನುಷಾ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಧಾರವಾಡ ನಗರ ಉಪ ವಿಭಾಗದ ಎಸಿಪಿಯಾಗಿದ್ದ ಜೆ.ಅನುಷಾ ಅವರನ್ನು ಹುಬ್ಬಳ್ಳಿಯ ಹೆಸ್ಕಾಂಗೆ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ವಿಜಯಕುಮಾರ ತಳವಾರ ಅವರನ್ನು ಹುಬ್ಬಳ್ಳಿ ಹೆಸ್ಕಾಂನಿಂದ ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/06/2022 09:31 pm