ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಸ್ಲಾಂ ಭಯೋತ್ಪಾದಕರಿಗೆ ಧಿಕ್ಕಾರ; ಮೊಳಗಿದ ಆಕ್ರೋಶದ ಧ್ವನಿ

ಹುಬ್ಬಳ್ಳಿ: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ವ್ಯಕ್ತಿಯ ಶಿರಚ್ಛೇದ ಘಟನೆಯನ್ನು ಖಂಡಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಸ್ಲಾಂ ಧರ್ಮದ ಭಯೋತ್ಪಾದಕರಿಗೆ ಧಿಕ್ಕಾರ ಎಂದು ಉದಯಪುರ ಘಟನೆಯ ಕುರಿತು ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡುವ ಹೇಡಿಗಳಿಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ಇಂತಹ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಲ್ಲದೇ ಹಿಂದೂಗಳನ್ನು ಟಾರ್ಗೆಟ್ ಮಾಡುವ ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಜಾರಿಯಾಗಬೇಕು ಎಂದು ಅವರು ಆಗ್ರಹಿಸಿದರು.

Edited By : Somashekar
Kshetra Samachara

Kshetra Samachara

29/06/2022 07:54 pm

Cinque Terre

76.14 K

Cinque Terre

3

ಸಂಬಂಧಿತ ಸುದ್ದಿ