ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆ ಹುಬ್ಬಳ್ಳಿ ಗಲಾಟೆ: ಆರೋಪಿಗಳ ಅರ್ಜಿ ತಿರಸ್ಕರಿಸಿದ ಧಾರವಾಡ ಹೈಕೋರ್ಟ್

ಧಾರವಾಡ: ಹಳೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದೆ.

ಕಳೆದ ಏಪ್ರೀಲ್ 16 ರಂದು ಹಳೆ ಹುಬ್ಬಳ್ಳಿಯಲ್ಲಿ ಗಲಾಟೆ, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. 156 ಜನರ ಪೈಕಿ 8 ಜನರಿಗೆ ಈಗಾಗಲೇ ಜಾಮೀನು ಮಂಜೂರಾಗಿತ್ತು.

ಬಾಕಿ ಇರುವ ಆರೋಪಿಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಎಲ್ಲ ಆರೋಪಿಗಳ ಜಾಮೀನು ಅರ್ಜಿಯನ್ನೇ ತಿರಸ್ಕಾರ ಮಾಡಿದೆ.

Edited By :
Kshetra Samachara

Kshetra Samachara

30/06/2022 03:24 pm

Cinque Terre

15.53 K

Cinque Terre

2

ಸಂಬಂಧಿತ ಸುದ್ದಿ