ಧಾರವಾಡ: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಟ್ಟಡ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಮದುವೆ, ಹೆರಿಗೆಯ ಸಹಾಯಧನ ಹಾಗೂ ಮನೆ ನಿರ್ಮಾಣಕ್ಕೆ ಸಹಾಯಧನ ನೀಡುವಂತೆ ಒತ್ತಾಯಿಸಿ, ಕಾರ್ಮಿಕರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
14/07/2022 04:57 pm