ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಈದ್ಗಾ ಮೈದಾನದ ಸುತ್ತ ಪೊಲೀಸ್‌ ಶ್ವಾನದಳದಿಂದ ಪರಿಶೀಲನೆ

ಹುಬ್ಬಳ್ಳಿ: ವಿವಾದದ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಶ್ವಾನದಳದಿಂದ ಪರಿಶೀಲನೆ ನಡೆಸಲಾಯಿತು.

Edited By : Shivu K
Kshetra Samachara

Kshetra Samachara

31/08/2022 01:57 pm

Cinque Terre

26.74 K

Cinque Terre

0

ಸಂಬಂಧಿತ ಸುದ್ದಿ