ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜಿಲ್ಲೆಯ ಜನತೆ ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಿ; ಎಸ್ ಪಿ ಲೋಕೇಶ ಜಗಲಾಸರ

ಹುಬ್ಬಳ್ಳಿ: ಗೌರಿ ಗಣೇಶ ಹಬ್ಬವನ್ನು ಜಿಲ್ಲೆಯ ಜನರು ಶಾಂತತೆ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ಧಾರವಾಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೋಲಿಸ್ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಯ ಅಧಿಕಾರಿಗಳು ಹಬ್ಬ ಆಚರಣೆಗೆ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಇದರ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕೆಂದರು. ಜನರು ಗಣೇಶೋತ್ಸವವನ್ನು ಅತ್ಯಂತ ಶಾಂತಿಯಿಂದ ವಿಜೃಂಭಣೆಯಿಂದ ಆಚರಿಸಲಿ. ಜೊತೆಗೆ ಇಲಾಖೆಗಳೊಂದಿಗೆ ಸಹಕಾರ ಕೊಡಲಿ ಎಂದರು.

Edited By : Nagesh Gaonkar
Kshetra Samachara

Kshetra Samachara

31/08/2022 10:16 pm

Cinque Terre

23.23 K

Cinque Terre

0

ಸಂಬಂಧಿತ ಸುದ್ದಿ