ಹುಬ್ಬಳ್ಳಿ: ಹಿಜಾಬ್ ವಿವಾದ ಸಿಜೆಐಗೆ ವರ್ಗಾವಣೆ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದೆ.
ಹೌದು.. ಸುಪ್ರೀಂಕೋರ್ಟ್ ತೀರ್ಪು ಹೊರಬೀಳುವ ಸಾಧ್ಯತೆ ಇತ್ತು ಆದರೆ ಹಿಜಾಬ್ ಕೇಸ್ ಸಿಜೆಐಗೆ ವರ್ಗಾವಣೆ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ನಗರದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದೆ. ನಗರದ ಚೆನ್ನಮ್ಮ ಸರ್ಕಲ್, ಈದ್ಗಾ ಮೈದಾನ,ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬಳಿ ಬಂದೋಬಸ್ತ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/10/2022 11:48 am