ಧಾರವಾಡದ ಕೆ.ಇ.ಬೋರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಗುರುದತ್ತ ಹೆಗಡೆ, 2015ರಲ್ಲಿ ಐಎಎಸ್ ಪಾಸ್ ಮಾಡಿ ಮರಳಿ ಧಾರವಾಡಕ್ಕೆ ಜಿಲ್ಲಾಧಿಕಾರಿಯಾಗಿ ಬಂದಿದ್ದಾರೆ.
ತಾವು ಕಲಿತ ಶಾಲೆ, ಕಲಿಸಿದ ಗುರುಗಳು, ಆಟವಾಡಿದ ಸ್ಥಳಗಳು ಇವೆಲ್ಲದರ ಬಗ್ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಬ್ಲಿಕ್ ನೆಕ್ಸ್ಟ್ ಜೊತೆ ಮನಬಿಚ್ಚಿ ಮಾತನಾಡಿದ್ದಾರೆ. ನಮ್ಮ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ಗುರುದತ್ತ ಹೆಗಡೆ ಅವರೊಂದಿಗೆ ನಡೆಸಿರುವ ಮಾತುಕತೆ ಇಲ್ಲಿದೆ ನೋಡಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/07/2022 07:31 pm