ಹುಬ್ಬಳ್ಳಿ: ನಗರದ ಸವಾಯಿ ಗಂಧರ್ವ ಭವನದಲ್ಲಿ ಶ್ರೀ ಕಾಮಾಕ್ಷಿ ಮಹಿಳಾ ಮಂಡಳದ 27ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಮಹಿಳೆಯರು ಬಗೆ ಬಗೆಯ ಮನಮೋಹಕ ಉಡುಪುಗಳನ್ನು ಧರಿಸಿ ಕ್ಯಾಟ್ ವಾಕ್ ಮಾಡಿ ಪ್ರೇಕ್ಷಕರನ್ನು ರಂಜಿಸುವುದರ ಮೂಲಕ ವಾರ್ಷಿಕೋತ್ಸವವನ್ನು ವಿಭಿನ್ನವಾಗಿ ಆಚರಣೆ ಮಾಡಿದರು.
Kshetra Samachara
07/06/2022 11:53 am