ಧಾರವಾಡ: ಧಾರವಾಡದಲ್ಲಿ ಮಂಗಳವಾರ ಸುರಿದ ಮಳೆಯಿಂದಾಗಿ ಹಾವೇರಿಪೇಟೆಯ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿತ್ತು. ಇದರಿಂದ ನೀರು ಹೊರ ಹಾಕಲು ಮನೆಯವರು ಹರಸಾಹಸಪಡಬೇಕಾಯಿತು.
Kshetra Samachara
20/10/2020 07:27 pm