ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಿರಂತರ ಮಳೆ ಈಜುಕೊಳದಂತಾದ ಮನೆಗಳು

ಹುಬ್ಬಳ್ಳಿ: ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ನಗರದ ಜನಜೀವನ ಅಕ್ಷರಶಃ ಅಸ್ತವ್ಯಸ್ತಗೊಂಡಿದೆ.

ನಗರದ ಆನಂದ ನಗರದ ಬಳಿ ಇರುವ ಗಣೇಶ ನಗರದಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿದ್ದ ಪರಿಣಾಮ, ಮನೆಯವರಿಗೆ ಮಲಗಲು ಕೂಡಾ ಜಾಗವಿಲ್ಲದ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಳೆ ಬಂದರೆ ಇಂತಹ ಸಮಸ್ಯೆ ಉದ್ಭವವಾಗುತ್ತದೆ.

ಅಷ್ಟೇ ಅಲ್ಲದೆ ಇಲ್ಲಿನ ನಿವಾಸಿಗಳು ತಮಗೆ ಈ ರೀತಿಯಾದ ಸಮಸ್ಯೆ ಬಗ್ಗೆ ದೂರವಾಣಿ ಮೂಲಕ ಅಧಿಕಾರಿಗಳಿಗೆ ತಿಳಿಸಿದರು ಕೂಡಾ ಅಧಿಕಾರಿಗಳು ನಮಗೆ ಸ್ಪಂದನೆ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಮೇಲೆ ಇಲ್ಲಿನ ನಿವಾಸಿಗಳು ಆರೋಪ ಮಾಡಿ ಮುಂದಿನ ದಿನಗಳಲ್ಲಿ ಇದೇ ರೀತಿಯಾದರೇ ಹೋರಾಟ ಹಾದಿ ತುಳಿಯಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

21/10/2020 11:27 am

Cinque Terre

25.23 K

Cinque Terre

5

ಸಂಬಂಧಿತ ಸುದ್ದಿ