ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡ ರಾಜ್ಯೋತ್ಸವದ ನಿಮಿತ್ತ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ

ನವಲಗುಂದ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಭಾನುವಾರ ನವಲಗುಂದನ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲವನ್ನು ವಿತರಿಸಲಾಯಿತು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಕುಮಾರ ಲಕ್ಕಮ್ಮನವರ ಸೇರಿದಂತೆ ನಾಗನಗೌಡ ಹೋಸಗೌಡ್ರ, ವೀರಣ್ಣ ಪೂಜಾರ, ನಾಗಪ್ಪ ಶಿಲ್ಲೇನವರ, ಸಿರಾಜ ಮತ್ತಿತರರು ಭಾಗಿಯಾಗಿದ್ದರು.

Edited By : Vijay Kumar
Kshetra Samachara

Kshetra Samachara

01/11/2020 05:50 pm

Cinque Terre

11.4 K

Cinque Terre

0

ಸಂಬಂಧಿತ ಸುದ್ದಿ