ಧಾರವಾಡ: ಶನಿವಾರ ಧಾರವಾಡದಲ್ಲಿ ಸುರಿದ ಮಳೆಯಿಂದಾಗಿ ಸಿಡಿಲು ಬಡಿದು ಕೃಷಿ ವಿಶ್ವವಿದ್ಯಾಲಯದ ಹಂಗಾಮಿ ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ.
ಕಳೆದ 11 ವರ್ಷಗಳಿಂದ ಹಂಗಾಮಿ ಉದ್ಯೋಗಸ್ಥೆಯಾಗಿ ಕೆಲಸ ಮಾಡುತ್ತಿದ್ದ ಸರಸ್ವತಿ ಪಾಟೀಲ (32) ಎಂಬ ಮಹಿಳೆಯೇ ಸಾವನ್ನಪ್ಪಿದ ದುರ್ದೈವಿ.
ಕೃಷಿ ವಿಶ್ವವಿದ್ಯಾಲಯದ ಬೀಜ ಘಟಕದಲ್ಲಿ ಕೆಲಸ ನಿರ್ವಹಣೆ ಮಾಡುವಾಗ ಸರಸ್ವತಿಗೆ ಸಿಡಿಲು ಬಡಿದಿದೆ.
Kshetra Samachara
10/10/2020 09:48 pm