ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗರಗದಲ್ಲಿ ಕುಸಿದು ಬಿದ್ದ ಮನೆ

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಮಡಿವಾಳಪ್ಪ ಗೋವನಕೊಪ್ಪ ಎಂಬುವವರಿಗೆ ಸೇರಿದ ಮನೆಯೇ ಕುಸಿದು ಬಿದ್ದಿದೆ. ನಿನ್ನೆ ರಾತ್ರಿ ಸುರಿದ ಮಳೆಗೆ ಈ ಮನೆಯ ಹಿಂಭಾಗದ ಮೇಲ್ಛಾವಣಿ ಕುಸಿದು ಬಿದ್ದಿದೆ. ಸ್ಥಳಕ್ಕೆ ಗರಗ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Edited By : Manjunath H D
Kshetra Samachara

Kshetra Samachara

15/07/2022 07:15 pm

Cinque Terre

36.4 K

Cinque Terre

2

ಸಂಬಂಧಿತ ಸುದ್ದಿ