ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡದ ಸಿಬಿಟಿ ಬಳಿ ಮರವೊಂದು ನೆಲಕ್ಕುರುಳಿತ್ತು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಸ್ತೆ ದಾಟುತ್ತಿದ್ದ ಕೆಲವರ ಮೇಲೆ ಈ ಮರ ಬಿದ್ದಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತರ ಪಾಲಿಕೆ ಸಿಬ್ಬಂದಿ ಆ ಮರವನ್ನು ತೆರವುಗೊಳಿಸಿದ್ದಾರೆ.
Kshetra Samachara
17/07/2022 01:56 pm