ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಕಬ್ಬಿನ ಹೊಲಕ್ಕೆ ಬೆಂಕಿ‌ ಬಿದ್ದು ನಷ್ಟ:ಬೆಂಕಿ‌‌‌ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಕಲಘಟಗಿ: ತಾಲೂಕಿನ ಗಂಜಿಗಟ್ಟಿ (ಸೋಲಾರಗೊಪ್ಪ ಹದ್ದಿ)ಯಲ್ಲಿ ಕಬ್ಬಿನ ಹೊಲಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ‌ನಾಶವಾಗಿದೆ.

ಗಂಜಿಗಟ್ಟಿ ಗ್ರಾಮದ ಹನುಮಂತಪ್ಪ ಶಿಗಳ್ಳಿ ಎಂಬವರು ಎಳು ಎಕರೆಯಲ್ಲಿ ಬೆಳೆದ ಕಬ್ಬಿಗೆ ಸೋಮವಾರ ಮಧ್ಯಾಹ್ನ ಬೆಂಕಿ ಬಿದ್ದು ಸುಟ್ಟು ಕರಕಲಾಗಿದ್ದು,ರೈತನಿಗೆ ನಷ್ಟ ಉಂಟಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

08/12/2020 05:40 pm

Cinque Terre

40.2 K

Cinque Terre

0

ಸಂಬಂಧಿತ ಸುದ್ದಿ