ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಳ್ನಾವರ: ಸಂಜೆ ಸುರಿದ ಧಾರಾಕಾರ ಮಳೆ

ಅಳ್ನಾವರ: ಪಟ್ಟಣ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆ ಸುರಿಯಿತು.

ಬೆಳಿಗ್ಗೆಯಿಂದ ಬಿಸಿಲು ಇತ್ತು. ಸಂಜೆ 4.30 ಕ್ಕೆ ದಟ್ಟವಾದ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಮಳೆ ಬಿತ್ತು. ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಪಟ್ಟಣದ ಬೀದಿಗಳು ಬಿಕೋ ಎನ್ನುತ್ತಿದ್ದವು. ಸಂಚಾರ ನಿಂತಿತ್ತು. ತಗ್ಗು ಪ್ರದೇಶದಲ್ಲಿ ನೀರು ಹರಿದು ಹೋಗಿದೆ. ಮಳೆಯಿಂದ ವಾತಾವರಣ ತಂಪಾಗಿದೆ.

Edited By :
Kshetra Samachara

Kshetra Samachara

05/10/2020 07:52 pm

Cinque Terre

17.51 K

Cinque Terre

0

ಸಂಬಂಧಿತ ಸುದ್ದಿ