ಕಲಘಟಗಿ:ತಾಲೂಕಿನಾದ್ಯಂತ ಸಂಜೆ ವೇಳೆ ಅಲ್ಲಲ್ಲಿ ಮಳೆ ಸುರಿದು ತಂಪಿನ ವಾತಾವರಣ ಸೃಷ್ಟಿಯಾಗಿದೆ. ಬಿಸಿಲಿನ ಜಳಕ್ಕೆ ಬಳಲಿದ್ದ ಜನರಿಗೆ ಮಳೆಯಿಂದಾಗಿ ತಂಪಿನ ವಾತಾವರಣ ನಿರ್ಮಾಣವಾಗಿದೆ.ಕೆಲವು ಗ್ರಾಮಗಳಲ್ಲಿ ಹೆಚ್ಚಿಗೆ ಮಳೆಯಾಗಿದ್ದರೆ.ಇನ್ನು ಕೆಲ ಗ್ರಾಮಗಳಲ್ಲಿ ತುಂತುರು ಮಳೆಯಾಗಿದೆ.
Kshetra Samachara
10/12/2020 08:21 pm