ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಮನೆ ಕುಸಿದು ಬದುಕು ಅತಂತ್ರ, ಭೇಟಿ ನೀಡದ ಅಧಿಕಾರಿಗಳು

ನವಲಗುಂದ : ಅಕಾಲಿಕವಾಗಿ ಬಿಟ್ಟು ಬಿಡದೆ ಸುರಿದ ಮಳೆ ಈಗ ತನ್ನಗಾಗಿದೆ. ಆದರೆ ಇದರಿಂದ ನಡೆದ ಘಟನೆಗಳಿಂದ ಜನರು ಪರದಾಟ ನಡೆಸುವಂತಾಗಿದೆ. ತಾಲೂಕಿನಾದ್ಯಂತ ಸಾಕಷ್ಟು ಮನೆಗಳಿಗೆ ಹಾನಿಯುಂಟಾಗಿದ್ದು, ಇಂತಹ ಪರಿಸ್ಥಿತಿಯಲ್ಲೇ ಜೀವನ ನಡೆಸುವಂತಾಗಿದೆ.

ಹೌದು ತಾಲ್ಲೂಕಿನ ಕುಮಾರಗೋಪ್ಪ ಗ್ರಾಮದ ದೇವಪ್ಪ ನಾಯ್ಕ ಎಂಬುವವರಿಗೆ ಸೇರಿದ ಮನೆ ಈಗ ಬಹುತೇಕ ಕುಸಿದಿದ್ದು, ವಾಸಕ್ಕೆ ಯೋಗ್ಯವಲ್ಲದ ಪರಿಸ್ಥಿತಿ ಬಂದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಅನುಭವಿಸುತ್ತಿರುವ ದೇವಪ್ಪ ನಾಯ್ಕ ಅವರ ಕುಟುಂಬ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಇದುವರೆಗೆ ಅಧಿಕಾರಿಗಳು ಭೇಟಿ ನೀಡದೆ ಇರೋದು ಕುಟುಂಬಕ್ಕೆ ನುಂಗಲಾರದ ತುತ್ತಗಿದೆ.

Edited By : Nagesh Gaonkar
Kshetra Samachara

Kshetra Samachara

22/11/2021 08:51 pm

Cinque Terre

50.58 K

Cinque Terre

1

ಸಂಬಂಧಿತ ಸುದ್ದಿ