ಕಲಘಟಗಿ: ತಾಲೂಕಿನಲ್ಲಿ ಹಲವೆಡೆಗಳಲ್ಲಿ ಹಾಗೂ ಪಟ್ಟಣದ ಸುತ್ತಮುತ್ತ ಭಾನುವಾರ ರಾತ್ರಿ ಬಾರಿ ಮಳೆ ಸುರಿದಿದೆ.
ರಾತ್ರಿ ಇಡಿ ಸುರಿದ ಮಳೆಯಿಂದ ಬಾರಿ ಪ್ರಮಾಣದ ನೀರು ಹೊಲ ಗದ್ದೆಗಳಲ್ಲಿ ಹರಿದಾಡಿ ಬೆಳೆ ನಷ್ಟಕ್ಕೆ ಕಾರಣವಾಗಿದೆ.ಬೆಳಿಗ್ಗೆಯೂ ಸಹ ಜಿಟಿ ಜಿಟಿ ಮಳೆಯಿಂದಾಗಿ ಜನ ಜೀವನದ ಮೇಲೆ ಪರಿಣಾಮ ಉಂಟಾಗಿದೆ.ಪ್ರಸಕ್ತ ವರ್ಷ ಅತೀಯಾದ ಮಳೆಯಿಂದ ರೈತರು ಕಂಗಾಲಾಗಿದ್ದಾರೆ.
Kshetra Samachara
21/09/2020 10:22 am