ಕೃಷಿ ಮೇಳ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿ ದಿನ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಈ ರೈತರ ಸಂಭ್ರಮದಲ್ಲಿ ಹಲವು ಬಗೆಯ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲೊಂದು ಪ್ರಮುಖ ಆಕರ್ಷಣೆ ಅಂದ್ರೆ ಅದು ವಿಸ್ಮಯಕಾರಿ ಕೀಟ ಪ್ರಪಂಚ. ಈ ಬಗ್ಗೆ ನಮ್ಮ ಪ್ರತಿನಿಧಿ ವಿನೋದ ಇಚ್ಚಂಗಿ ನಡೆಸಿರುವ ಚಿಟ್ ಚ್ಯಾಟ್ ಇಲ್ಲಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/09/2022 07:10 pm