ಧಾರವಾಡ: ಧಾರವಾಡದಲ್ಲಿ ಶುಕ್ರವಾರ ಮಧ್ಯಾಹ್ನ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಆಕಾಶದಲ್ಲಿ ಕಪ್ಪಿಟ್ಟ ಮೋಡಗಳು ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಸಿಡಿಲಿನೊಂದಿಗೆ ಮಳೆ ಸುರಿಸಿದವು.
ಧಾರವಾಡ ತಾಲೂಕಿನ ವಿವಿಧ ಕಡೆಗಳಲ್ಲೂ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
Kshetra Samachara
02/10/2020 05:07 pm