ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುರಿದ ಮಳೆ ನಿಜಕ್ಕೂ ಜನರಲ್ಲಿ ಆತಂಕ ಸೃಷ್ಟಿಸಿದ್ದು, ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ಸ್ಕೂಟಿಯಲ್ಲಿ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿನಿಯರು ಬಿದ್ದು ಬಿರುಗಾಳಿಯಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.
ಹೌದು...ಸಂಜೆಯ ಹೊತ್ತಿಗಾಗಲೇ ಆರಂಭಗೊಂಡಿರುವ ಮಳೆ ಒಂದಿಲ್ಲೊಂದು ರೀತಿಯಲ್ಲಿ ಅವಾಂತರ ಸೃಷ್ಟಿಸಿದ್ದು, ಬಿರುಗಾಳಿಯಲ್ಲಿ ಸಿಲುಕಿದ ವಿದ್ಯಾರ್ಥಿನಿಯರು ಒದ್ದಾಡಿದ ವಿಡಿಯೋವೊಂದು ವೈರಲ್ ಆಗಿದೆ.
ಈಗಾಗಲೇ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಸಿದ ಮಳೆ ಮತ್ತಷ್ಟು ಭಯಪಡಿಸಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/05/2022 06:53 pm