ಹುಬ್ಬಳ್ಳಿ- ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಳೆರಾಯನ ಅಬ್ಬರ ಶುರುವಾಗಿದೆ. ಕಳೆದೊಂದು ಗಂಟೆಯಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ, ಚರಂಡಿ ತುಂಬಿ ರಸ್ತೆ ಮೇಲೆ ಹರಿಯುತ್ತಿವೆ. ದಿಢೀರ್ ಮಳೆಯಿಂದ ಹುಬ್ಬಳ್ಳಿಯ ಜನಜೀವನ ಅಸ್ತವ್ಯಸ್ತವಾಗಿದೆ.....
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ