ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಪಟ್ಟಣದ ಸುತ್ತಮುತ್ತ ಜಿಟಿ ಜಿಟಿ ಮಳೆ

ಕಲಘಟಗಿ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಜಿಟಿಜಿಟಿ ಮಳೆ ಆಗುತ್ತಿದೆ. ಸಂಜೆ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ತಂಪಿನ‌ ವಾತಾವರಣ ನಿರ್ಮಾಣವಾಗಿದೆ.

ಕಳೆದ ಎರಡು ಮೂರು ದಿನಗಳಿಂದ ಮೋಡ ಮುಸಕಿದ ವಾತಾವರಣ ಕಂಡುಬಂದಿದೆ.ಅಕಾಲಿಕವಾದ ಮಳೆ ರೈತರಿಗೆ ಆತಂಕ ಉಂಟು ಮಾಡಿದೆ.

Edited By : Nagesh Gaonkar
Kshetra Samachara

Kshetra Samachara

08/01/2021 06:03 pm

Cinque Terre

30.96 K

Cinque Terre

0

ಸಂಬಂಧಿತ ಸುದ್ದಿ