ಹುಬ್ಬಳ್ಳಿ: ಉಣಕಲ್ ಗ್ರಾಮದಲ್ಲಿ ನಾಗರಹಾವು ಪ್ರತ್ಯಕ್ಷವಾಗಿದ್ದ ಹಿನ್ನೆಲೆಯಲ್ಲಿ, ಸ್ಥಳೀಯರು ಆತಂಕಗೊಂಡಿದ್ದರು, ಇನ್ನೂ ಹಾವನ್ನು ನೋಡಿದ ಸ್ಥಳೀಯರು, ಸ್ನೇಕ್ ನಾಗರಜಗೆ ಕರೆ ಮಾಡಿ ಹಾವು ಹಿಡಿಯುವಂತೆ ಮನವಿ ಮಾಡಿದ್ದರು, ಇನ್ನು ಸ್ಥಳಕ್ಕೆ ಆಗಮಿಸಿದ ಸ್ನೇಕ್ ನಾಗರಜ ಹಾವು ರಕ್ಷಣೆ ಮಾಡಿ ಕಾಡಿಗೆ ಬಿಟ್ಟು ಬಂದಿದ್ದಾರೆ.
Kshetra Samachara
08/08/2021 08:23 pm