ಹುಬ್ಬಳ್ಳಿ ಬ್ರೇಕಿಂಗ್....
ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆ ನಗರದ ನೃಪತುಂಗ ಬೆಟ್ಟದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಂಡಿದ್ದು ಜನರಲ್ಲಿ ಆತಂಕ ಮೂಡಿದೆ...
ಇಂದು ರಾತ್ರಿ ಹುಬ್ಬಳ್ಳಿಯ ರಾಜನಗರದಲ್ಲಿರುವ ಸೆಂಟ್ರಲ್ ಸ್ಕೂಲ್ ಹತ್ತಿರ ಚಿರತೆ ಬಂದಿರುವುದನ್ನು ಗಮನಿಸಿ ಅಲ್ಲಿನ ನಿವಾಸಿಗಳು ವಿಡಿಯೋ ಸೆರೆಹಿಡಿದು ಪಬ್ಲಿಕ್ ನೆಕ್ಸ್ಟ್ ಗೆ ನೀಡಿದ್ದಾರೆ. ಈ ದೃಶ್ಯದಿಂದ ಅಲ್ಲಿನ ನಿವಾಸಿಗಳಲ್ಲಿ ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಆದಷ್ಟು ಬೇಗ ಅರಣ್ಯಾಧಿಕಾರಿಗಳು ಪರಿಶೀಲಿಸಿ ಚಿರತೆಯನ್ನು ಹಿಡಿದು ಜನರಲ್ಲಿದ್ದ ಆತಂಕವನ್ನು ದೂರ ಮಾಡಬೇಕಾಗಿದೆ.
Kshetra Samachara
18/09/2021 09:55 pm