ಹುಬ್ಬಳ್ಳಿ: ಮನೆಯಲ್ಲಿ ಹಾಗೂ ಮನೆಯ ಆವರಣದಲ್ಲಿ ಕಾಣಿಸಿಕೊಂಡ ಹಾವುಗಳನ್ನು ಹುಬ್ಬಳ್ಳಿ ಭೈರಿದೇವರಕೊಪ್ಪದ ಉರಗ ತಜ್ಞ ಸ್ನೇಕ್ ಶಿವು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
ಈಗಾಗಲೇ ಸಾಕಷ್ಟು ಹಾವುಗಳನ್ನು ಹಿಡಿದು ಸಂರಕ್ಷಣೆ ಮಾಡಿ ಕಾಡಿಗೆ ಬಿಡುವ ಮೂಲಕ ಹೆಸರುವಾಸಿಯಾಗಿರುವ ಸ್ನೇಕ್ ಶಿವು ಇಂದೇ ಎರಡು ಹಾವುಗಳನ್ನು ಹಿಡಿದು ಜನರ ಆತಂಕವನ್ನು ದೂರ ಮಾಡಿದ್ದಾರೆ.
Kshetra Samachara
30/09/2021 10:08 pm