ಕಲಘಟಗಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿದಿದೆ.ಬುಧವಾರ ಸಂಜೆ ಸುರಿದ ಅಕಾಲಿಕ ಬಾರಿ ಮಳೆಗೆ ಪಟ್ಟಣದಲ್ಲಿ ಗಟಾರಗಳು ತುಂಬಿ ರಸ್ತೆ ಮೇಲೆ ನೀರು ಹರಿದಿದೆ.ಕೆಲವೆಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ