ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ 9 ಡಿಗ್ರಿ ಸೆಲ್ಸಿಯಸ್ ತಾಪಮಾನ: ಯಪ್ಪಾ ಏನ್ ಚಳಿಯೋ ಮಾರಾಯ

ಧಾರವಾಡ: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತಾಪಮಾನ ಇಳಿಕೆಯ ಹಾದಿಯಲ್ಲಿದೆ. ಭೀಕರ ಚಳಿಗೆ ಜನ ಹೈರಾಣಾಗಿದ್ದಾರೆ. ಈ ನಡುವೆ ಧಾರವಾಡ‌ ಜಿಲ್ಲೆಯಲ್ಲಿ ಸೋಮವಾರದವರೆಗೆ 9.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಇನ್ನು ತಾಪ‌ಮಾನ ಕುಸಿತದಿಂದ ಚಳಿಯ ತೀವ್ರತೆಯೂ ಹೆಚ್ಚಾಗಿದೆ. ನಸುಕಿನ ಅವಧಿಯಲ್ಲಿ ರಾಜ್ಯದ ಹಲವೆಡೆ ದಟ್ಟ ಮಂಜು ಆವರಿಸುತ್ತಿದೆ. ಹೀಗಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

Edited By : Nagaraj Tulugeri
Kshetra Samachara

Kshetra Samachara

21/12/2021 06:46 pm

Cinque Terre

15.12 K

Cinque Terre

1

ಸಂಬಂಧಿತ ಸುದ್ದಿ