ಧಾರವಾಡ : ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ವೈದ್ಯೆ ಮುತ್ತಮ್ಮ ಹಳೇಮನಿ ಅವರ ಮನೆಗೆ ಬಂದಿದ್ದ ನಾಗರ ಹಾವನ್ನು ಉರಗ ತಜ್ಞ ತಿಪ್ಪಣ್ಣ ಅವರು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.
ವೈದ್ಯರ ಮನೆಯ ಆವರಣದಲ್ಲಿ ಹಾವು ಕಂಡು ತಕ್ಷಣ ಉರಗ ತಜ್ಞ ತಿಪ್ಪಣ್ಣ ಅವರಿಗೆ ಕರೆ ಮಾಡಿ ತಿಳಿಸಲಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ತಿಪ್ಪಣ್ಣ ನಾಗರಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.
Kshetra Samachara
15/02/2022 10:29 am