ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಗಾಳಿ ಸಮೇತ ಭಾರೀ ಮಳೆ

ಧಾರವಾಡ: ಧಾರವಾಡ ಸೇರಿದಂತೆ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಗಾಳಿ ಸಮೇತ ಭಾರೀ ಮಳೆ ಸುರಿದಿದೆ.

ಬೇಲೂರು ಕೈಗಾರಿಕಾ ಪ್ರದೇಶ ಸೇರಿದಂತೆ ಧಾರವಾಡದಲ್ಲಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಅನೇಕ ಕಡೆಗಳಲ್ಲಿ ಗಿಡಗಳು ಬಿದ್ದ ಬಗ್ಗೆಯೂ ವರದಿಯಾಗಿದೆ.

Edited By : Nagesh Gaonkar
Kshetra Samachara

Kshetra Samachara

22/03/2022 10:22 pm

Cinque Terre

51.06 K

Cinque Terre

3

ಸಂಬಂಧಿತ ಸುದ್ದಿ