ಹುಬ್ಬಳ್ಳಿ: ಗಾಳಿ ಮಳೆಗೆ ಧರೆಗುರಿಳಿದ ಮರ- ಸಂಚಾರ ಅಸ್ತವ್ಯಸ್ತ
ಹುಬ್ಬಳ್ಳಿ: ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಹುಬ್ಬಳ್ಳಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಷ್ಟೇ ಅಲ್ಲದೇ ಇಲ್ಲಿನ ವಿದ್ಯಾನಗರದ ಪ್ರಗತಿ ಕಾಲೋನಿಯಲ್ಲಿ ಮರವೊಂದು ಉರುಳಿದ ಪರಿಣಾಮ ಕೆಲ ಸಮಯ ರಸ್ತೆ ಬಂದ್ ಆಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ