ನವಲಗುಂದ : ನವಲಗುಂದ ತಾಲ್ಲೂಕಿನಲ್ಲಿ ಸುರಿದ ಮಳೆಗೆ ಹಳ್ಳಗಳು ತುಂಬಿ ಹರಿಯುತ್ತಿದೆ. ಈ ಹಿನ್ನೆಲೆ ತಾಲ್ಲೂಕಿನ ಕಡದಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬೆಣ್ಣೆ ಹಳ್ಳದಲ್ಲಿ ಸಿಲುಕಿದ್ದು, ರಕ್ಷಣೆ ಕಾರ್ಯ ಭರದಿಂದ ನಡೆಯುತ್ತಿದೆ.
ಎಸ್... ಸುರಿದ ಮಳೆಗೆ ಬೆಣ್ಣೆ ಹಳ್ಳ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇಂತಹ ಸಂಧರ್ಭದಲ್ಲಿ ವ್ಯಕ್ತಿಯೋರ್ವ ಸಿಲುಕಿಕೊಂಡಿದ್ದು, ತಾಲೂಕಾ ಆಡಳಿತ, ಪೊಲೀಸ್ ಇಲಾಖೆ ಹಾಗೂ ಅಗ್ನಿ ಶಾಮಕದಳದದಿಂದ ರಕ್ಷಣಾ ಕಾರ್ಯ ಮುಂದುವರೆದಿದೆ.
Kshetra Samachara
21/05/2022 06:11 pm