ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾತ್ರವಲ್ಲದೆ ಹುಬ್ಬಳ್ಳಿ ತಾಲೂಕಿನಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ತಾಲೂಕಿನ ಬಹುತೇಕ ಶಾಲೆಗಳು ಜಲಾವೃತಗೊಂಡಿವೆ.
ಹೌದು..ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ಶಾಲೆಗೆ ನೀರು ನುಗ್ಗಿದ್ದು, ನಿನ್ನೆ ಸುರಿದ ಮಳೆಗೆ ಶಾಲೆಯೇ ಜಲಾವೃತಗೊಂಡಿದೆ. ಹೆಬಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದ್ದು, ಮಳೆಯ ರಭಸಕ್ಕೆ ಶಾಲೆಯ ಕಂಬಗಳು ನೆಲಕ್ಕುರಳಿದೆ. ಶಾಲಾ ಆವರಣ ಸಂಪೂರ್ಣ ಜಲಾವೃತವಾಗಿದೆ.
Kshetra Samachara
11/10/2022 09:56 am