ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಮುಂದುವರಿದ ವರುಣನ ಆರ್ಭಟ: ಬಿಡದೇ ಸುರಿಯುವ ಮಳೆಗೆ ಜನರು ಬೇಸರ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ಆತಂಕ ಹುಟ್ಟು ಹಾಕಿದ್ದ ಮಳೆರಾಯನ ಆರ್ಭಟ ಇಂದು ಕೂಡ ಮುಂದುವರೆದಿದೆ. ಬಿಡದೇ ಸುರಿಯುತ್ತಿರುವ ಮಳೆಗೆ ಹುಬ್ಬಳ್ಳಿಯ ಜನರು ಅಕ್ಷರಶಃ ನರಕಯಾತನೆ ಅನುಭವಿಸುವಂತಾಗಿದೆ.

ಮಧ್ಯಾಹ್ನದ ವೇಳೆಗೆ ಆರಂಭವಾಗಿರುವ ಮಳೆ ಜನರಲ್ಲಿ ಆತಂಕವನ್ನು ಹುಟ್ಟು ಹಾಕಿದ್ದು, ಏಕಾಏಕಿ ಸುರಿಯುತ್ತಿರುವ ಮಳೆಯಲ್ಲಿ ಜನರು ಪರದಾಡುವಂತಾಗಿದೆ. ನಿನ್ನೆಯಷ್ಟೇ ಸಾಕಷ್ಟು ಅವ್ಯವಸ್ಥೆ ಹುಟ್ಟು ಹಾಕಿದ್ದ ಮಳೆಯಿಂದ ಜನರು ಬೇಸತ್ತಿದ್ದು, ಇಂದು ಸುರಿಯುತ್ತಿರುವ ಮಳೆಗೆ ಜನರು ಮತ್ತಷ್ಟು ಗಾಬರಿಯಾಗಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

11/10/2022 04:38 pm

Cinque Terre

17.98 K

Cinque Terre

0

ಸಂಬಂಧಿತ ಸುದ್ದಿ